ಅಭಿಪ್ರಾಯ / ಸಲಹೆಗಳು

ಇಂಧನ ಇಲಾಖೆಯ ಅಡಿಯಲ್ಲಿ ಬರುವ ಆಡಳಿತ ಸಂಸ್ಥೆಗಳು

(ಅ). ವಿದ್ಯುತ್ ಉತ್ಪಾದನಾ ಸಂಸ್ಥೆ

          ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತ (ಕ.ವಿ.ನಿ.ನಿ)

(ಆ). ವಿದ್ಯುತ್ ಪ್ರಸರಣ ಸಂಸ್ಥೆ

           ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ (ಕ.ವಿ.ಪ್ರ.ನಿ.ನಿ)

(ಇ). ವಿದ್ಯುತ್ ಸರಬರಾಜು ಕಂಪನಿಗಳು ಮತ್ತು ನಿಗಮ:

ಕರ್ನಾಟಕ ರಾಜ್ಯವು ೧೯೯೯ರಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಒಂದು ಮಹತ್ವದ ಬದಲಾವಣೆ ಕಂಡಿತು.  ಅದರ ಮೊದಲ ಹೆಜ್ಜೆಯಾಗಿ, ಕರ್ನಾಟಕ ವಿದ್ಯುತ್ ಮಂಡಳಿಯನ್ನು ವಿಭಜನೆ ಮಾಡಲಾಯಿತು (ಕೆ.ಇ.ಬಿ.) ಮತ್ತು ಅದರ ಜಾಗದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕ.ವಿ.ಪ್ರ.ನಿ.ನಿ) ಸ್ಥಾಪಿಸಲಾಯಿತು. ನಂತರ ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗವು ೧೯೯೯ ನವೆಂಬರ್‌ನಲ್ಲಿ ಅಸ್ತಿತ್ವಕ್ಕೆ ಬಂದಿತು. ಮುಂದಿನ ಹಂತದಲ್ಲಿ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ವಿತರಣೆಯ ಸಲುವಾಗಿ, ವಿತರಣಾ ಕಂಪನಿಗಳನ್ನು ಸ್ಥಾಪಿಸಲಾಯಿತು.ವಿದ್ಯುತ್ ಪ್ರಸರಣ ಮತ್ತು ವಿತರಣೆ ವ್ಯವಸ್ಥೆಯನ್ನು ನೋಡುತ್ತಿದ್ದ,  ಕ.ವಿ.ಪ್ರ.ನಿ.ನಿ ಅನ್ನು ಜೂನ್ ೨೦೦೨ರಲ್ಲಿ ವಿಭಜಿಸಲಾಯಿತು. ಅವುಗಳು ಯಾವುದೆಂದರೆ:

 

 

(ಈ). ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಸಂಸ್ಥೆ:  

(ಉ). ವಿದ್ಯುತ್ ಪರಿವೀಕ್ಷಣಾಲಯ

             ವಿದ್ಯುತ್‌ ಪರಿವೀಕ್ಷಣಾಲಯ ಇಲಾಖೆ

ಇತ್ತೀಚಿನ ನವೀಕರಣ​ : 07-08-2019 03:42 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಇಂಧನ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2021, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080