ಅಭಿಪ್ರಾಯ / ಸಲಹೆಗಳು

ಪ್ರಧಾನ ಮಂತ್ರಿ ಸಹಜ್ ಬಿಜಲಿ ಹರ್ ಘರ್ ಯೋಜನಾ ಸೌಭಾಗ್ಯ

ಕೇಂದ್ರ ಇಂಧನ  ಮಂತ್ರಾಲಯ, ಭಾರತ ಸರ್ಕಾರವು ಅಧಿಕೃತ ಜ್ಞಾಪನ ಪತ್ರ 44/2/2016-RE  ದಿನಾಂಕ: 11.10.2017ರಂದು ದೇಶದಲ್ಲಿನ ಸಾರ್ವತ್ರಿಕ ಮನೆಗಳ ವಿದ್ಯುದೀಕರಣ ಪ್ರಗತಿಯನ್ನು ಸಾಧಿಸಲು ಪ್ರಧಾನ ಮಂತ್ರಿ ಸಹಜ್ ಬಿಜಲಿ ಹರ್ ಘರ್ ಯೋಜನಾ - ಸೌಭಾಗ್ಯ ಯೋಜನೆಯನ್ನು ಜಾರಿಗೆ ತಂದಿರುತ್ತದೆ. ಈ ಯೋಜನೆಯ ಪ್ರಮುಖ ಉದ್ದೇಶವು ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಎಲ್ಲಾ ವಿದ್ಯುತ್ ರಹಿತ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿರುತ್ತದೆ. 

ಯೋಜನೆಯ ಹಣಕಾಸಿನ ವ್ಯವಸ್ಥೆ ಈ ಕೆಳಕಂಡಂತಿದೆ: 

ವಿವರಗಳು

 ಶೇಕಡವಾರು ಅನುದಾನ

ಕೇಂದ್ರ ಸರ್ಕಾರದ ಅನುದಾನ

60%

ವಿ.ಸ.ಕಂ/ರಾಜ್ಯ ಸರ್ಕಾರದ ಅನುದಾನ

10%

ಸಾಲ

30%

ನಿಗಧಿತ ಮೈಲುಗಲ್ಲಿನ ಸಾಧನೆಯ ಆಧಾರದ ಮೇಲೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ

15%

ಕೇಂದ್ರ ಸರ್ಕಾರದಿಂದ ಗರಿಷ್ಟ ಅನುದಾನ

75%

 ಯೋಜನೆಯ ಹೆಚ್ಚಿನ ಮಾಹಿತಿಗಾಗಿ ಈ ಜಾಲತಾಣವನ್ನು ಸಂಪರ್ಕಿಸಿ: ಸೌಭಾಗ್ಯ

ಇತ್ತೀಚಿನ ನವೀಕರಣ​ : 20-02-2020 12:39 PM ಅನುಮೋದಕರು: Joint Secretary



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಇಂಧನ ಇಲಾಖೆ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ